23.5 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿವರದಿ

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

ಬೆಳ್ತಂಗಡಿ: ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ಇಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಉಸ್ತುವಾರಿಗಳ ಸಭೆ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ತಾಲೂಕು ಉಸ್ತುವಾರಿ ಧರಣೇಂದ್ರ ಕುಮಾರ್ ,ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ಣ ,ಕೆ.ಎಮ್ ನಾಗೇಶ್ ಕುಮಾರ್ ಗೌಡ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ನಮಿತಾ ಕೆ ಪೂಜಾರಿ ,ನಗರ ಮತ್ತು ಗ್ರಾಮೀಣ ಉಸ್ತುವಾರಿಗಳಾದ ಸುಭಾಷ್ ಚಂದ್ರ ರೈ, ರಜತ್ ಗೌಡ ಉಜಿರೆ ಹಾಗೂ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಉಸ್ತುವಾರಿಗಳು ಉಪಸ್ಥಿತರಿದ್ದರು.

Related posts

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!