24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಳದ ಸಮೀಪ ಅಂಗಡಿ ಎದುರುಗಡೆ ಮಲಗಿದ್ದ ಎರಡು ದನಗಳನ್ನು ಅಟ್ಟಾಡಿಸಿ ಒಂದು ದನವನ್ನು ಅಪಹರಿಸಿದ ಘಟನೆ ಮಾ.25ರಂದು ತಡರಾತ್ರಿ ನಡೆದಿದೆ.

ದನ ತುಂಬು ಗರ್ಭಿಣಿಯಾಗಿದ್ದು ಕಳವು ಮಾಡಿದ ದೃಶ್ಯ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಿಂದ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಯಾವುದೇ ದೂರು ಪೊಲೀಸ್ ಠಾಣೆಗೆ ದಾಖಲಾಗಿಲ್ಲ.

Related posts

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya
error: Content is protected !!