April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

ಬೆಳ್ತಂಗಡಿ: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿಯ ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾಗಿ ಬಿ.ಪದ್ಮನಾಭ ಸಾಲ್ಯಾನ್ ರವರನ್ನು ಕರ್ನಾಟಕ ಸರಕಾರ ನೇಮಕಗೊಳಿಸಿ ಆದೇಶಿಸಿದೆ.

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ 2ನೇ ಅವಧಿಯ ನಿರ್ದೇಶಕರಾಗಿ ಶಿಕ್ಷಣ ಇಲಾಖೆಯ ಭಾರತ ಸೇವಾದಳದ ತಾಲೂಕು ಉಪಾಧಕ್ಷರಾಗಿದ್ದು, 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನ ಸಂಘಟನಾ ಕಾರ್ಯದರ್ಶಿಯಾಗಿ, ಗ್ರಾ.ಪಂ ಮಾಲಾಡಿಯಲ್ಲಿ 4 ಅವಧಿಯಲ್ಲಿ ಸದಸ್ಯರಾಗಿ 2 ಬಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು. 2007ರಲ್ಲಿ ರಾಷ್ಟ್ರಪತಿಯವರಿಂದ ನಿರ್ಮಲ ಗ್ರಾಮ ಪುರಸ್ಕಾರ ಅವಾರ್ಡ್ ಪಡೆದು, 2008ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯದಿಂದ ಗ್ರಾಜ್ಯುವೇಟ್ ಡಿಪ್ಲೊಮೊ ಇನ್ ಪಂಚಾಯತ್ ರಾಜ್ ಪದವಿಯನ್ನು ಪಡೆದು ನಿರಂತರ ಸಾರ್ವಜನಿಕ ಸಂಘಟನೆಗಳಲ್ಲಿ ಅವಿರತ ಶ್ರಮಿಸುತ್ತಿರುವ ಒಬ್ಬ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ.

Related posts

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!