September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

ಕಾಜೂರು: ಇಲ್ಲಿಯ ಬೈಕ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಘಟನೆ ಮಾ.26 ರಂದು ನಡೆದಿದೆ.

ದಿಡುಪೆ ಬಲಾಯಿದಡ್ಡು ನಿವಾಸಿ ಸತೀಶ ಎಂಬಾತ ವಿಪರೀತ ಮಧ್ಯ ಸೇವಿಸಿ ಮುಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.

ಎದುರು ಗಾಡಿ ಸವಾರನಿಗೆ ಕಣ್ಣಿಗೆ ಗಾಯವಾಗಿದ್ದು ಸ್ಥಳೀಯರ ಸಹಕಾರದಿಂದ ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಕೊಕ್ಕಡ : ಮಾಜಿ ಸೈನಿಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿಯಲ್ಲಿ “ರಾಜಧಾನಿ ಗೋಲ್ಡ್&ಡೈಮಂಡ್” ವಿಸ್ತೃತ ಮಳಿಗೆ ಉದ್ಘಾಟನೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya
error: Content is protected !!