ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ by Suddi UdayaMarch 26, 2024March 26, 2024 Share0 ಬೆಳ್ತಂಗಡಿ : ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17 ರಂದು ದುಬೈಯಲ್ಲಿ ನಡೆದ ದಾರುನ್ನೂರು ಇಫ್ತಾರ್ ಕೂಟವನ್ನು ಉದ್ಘಾಟಿಸಿ , ಸನ್ಮಾನವನ್ನು ಸ್ವೀಕರಿಸಿದರು. Share this:PostPrintEmailTweetWhatsApp