24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

ಶಿಶಿಲ : ಬಿಜೆಪಿ ಶಿಶಿಲ ಗ್ರಾಮ ಸಮಿತಿಯ 168ನೇ ಬೂತ್ ನ ಅಧ್ಯಕ್ಷರಾಗಿ ಸುಬ್ರಾಯ ಗೌಡ ಬದ್ರಿಜಾಲು, ಕಾರ್ಯದರ್ಶಿಯಾಗಿ ಲಕ್ಷ್ಮಿಕಾಂತ ಧರ್ಮದಕಳ ಆಯ್ಕೆಯಾಗಿದ್ದಾರೆ.
ಬಿಜೆಪಿ 169ನೇ ಬೂತ್ ನ ಅಧ್ಯಕ್ಷರಾಗಿ ರಾಧಾಕೃಷ್ಣ ಗುತ್ತು ಮತ್ತು ಕಾರ್ಯದರ್ಶಿಯಾಗಿ ಶೀನಪ್ಪ ನಾಯ್ಕ ಮುಚ್ಚಿರಡ್ಕ ಆಯ್ಕೆ.ಯಾಗಿದ್ದಾರೆ.
ಶಿಶಿಲ ಬಿಜೆಪಿ ಗ್ರಾಮ ಸಮಿತಿಯ ಅನೇಕ ಉಪ ಸಮಿತಿಗಳಿಗೂ ಸಂಚಾಲಕರು ಮತ್ತು ಸದಸ್ಯರ ಆಯ್ಕೆ ನಡೆಯಿತು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya
error: Content is protected !!