26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

ನಡ :ಕನ್ನಡದ ಜನಪ್ರಿಯ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯ ಗುತ್ತು ರಕ್ಷಿತ್ ಶೆಟ್ಟಿ ಅವರಿಗೆ ದೇವಸ್ಥಾನದ ವತಿಯಿಂದ ಗೌರವ ಸಲ್ಲಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಡಾ. ಸಂಪ್ರತಿ ವೈಶಾಖ್ ಸುರ್ಯ ಗುತ್ತು, ಶಶಿಧರ್ ಶೆಟ್ಟಿ ಬರೋಡಾ ನವಶಕ್ತಿ, ರವಿ ಚಕ್ಕಿತ್ತಾಯ ಮತ್ತಿತರರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya
error: Content is protected !!