April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ನಾಲ್ಕು ದಿನ ನಡೆಯಲಿರುವ ಬೇಸಿಗೆ ಶಿಬಿರಕ್ಕೆ ದೀಪ ಪ್ರಜ್ವಲನೆಯೊಂದಿಗೆ ಮಾ. 25ರಂದು ಚಾಲನೆ ನೀಡಲಾಯಿತು.
ಕ್ರಾಫ್ಟ್, ಕರಕುಶಲ ವಸ್ತುಗಳ ತಯಾರಿಕೆ, ಅಭಿನಯ ಗೀತೆ ,ನೃತ್ಯ ಮುಂತಾದ ಚಟುವಟಿಕೆಗಳಲ್ಲಿ ಮಕ್ಕಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಾಯಿತು.
ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕ ವೃಂದದವರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಬೇಸಿಗೆ ಶಿಬಿರದ ಮೊದಲನೆಯ ದಿನವು ಯಶಸ್ವಿಯಾಗಿ ನೆರವೇರಿತು.

Related posts

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya
error: Content is protected !!