24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ , ಮಿಥುನ್ ರೈ, ರಂಜನ್. ಜಿ ಗೌಡ, ನಾಗೇಶ್ ಕುಮಾ‌ರ್, ಅಭಿನಂದನ್ ಹರೀಶ್ ಕುಮಾರ್, ಭರತ್, ಅಭಿದೇವ್ ಉಪಸ್ಥಿತರಿದ್ದರು.

Related posts

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya
error: Content is protected !!