23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಇಂದು ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya
error: Content is protected !!