September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಬಂಗಾಡಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ದೇವರ ಪ್ರಸಾದ ಸ್ವೀಕರಿಸಿದರು.


ಮಾಜಿ ಸಚಿವ, ಜಿಲ್ಲಾ ಚುಮಾವಣಾ ಉಸ್ತುವಾರಿ ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ರಂಜನ್ ಗೌಡ, ಬೆಳ್ತಂಗಡಿ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ, ಅಭಿನಂದನ್ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!