ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಗೊಳಿಸಿದ್ದಾರೆ. ಇವರು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. Share this:PostPrintEmailTweetWhatsApp