25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆಯಾಗಿದ್ದಾರೆ.

ನೆರಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ ಹಾಲಿ ಸದಸ್ಯರಾಗಿ ನೆರಿಯಾ ಗ್ರಾಹಕರ ಸಹಕಾರಿ ಸಂಘ (ನಿ )ಇದರ ನಿರ್ದೇಶಕರಾಗಿ ಬ್ಲಾಕ್ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ,. ಬ್ಲಾಕ್ ಕಾಂಗ್ರೆಸ್ ನ. ಪ್ರಧಾನ ಕಾರ್ಯದರ್ಯಾಗಿ. ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ಗ್ರಾಮೀಣದ ಅಧ್ಯಕ್ಷರಾಗಿ ಕಾರ್ಯನಿವ೯ಹಿಸಿದ್ದಾರೆ.

Related posts

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಪ್ರಕರಣದಲ್ಲಿ ಸರಕಾರ ತುರ್ತು ನಿರ್ಧಾರ ಮಾಡಿದೆ : ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಶಾಸಕ ಕಿಶೋರ್ ಕುಮಾರ್ ಪುತ್ತೂರು

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya
error: Content is protected !!