April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

ಉಜಿರೆ: ಇಲ್ಲಿಯ ಸಿದ್ದವನ ಗುರುಕುಲದ ಬಳಿ ರಸ್ತೆಗೆ ದೊಡ್ಡ ಗಾತ್ರದ ಮರ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ಆಡಚಣೆಯಾದ ಆದ ಘಟನೆ ಮಾ.27ರಂದು ನಡೆದಿದೆ.

ಸ್ಥಳೀಯರು ಸೇರಿ ಮರ ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.

Related posts

ಚಾರ್ಮಾಡಿ ಘಾಟಿ ಪರಿಸರದ ಬಾರಿಮಲೆಯಲ್ಲಿ ಬೆಂಕಿ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya
error: Content is protected !!