24 C
ಪುತ್ತೂರು, ಬೆಳ್ತಂಗಡಿ
April 3, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

ಕಲ್ಮಂಜ: ಇಲ್ಲಿಯ ನಿಡಿಗಲ್ ಮಜಲು ನಿವಾಸಿ ಗೋಪಾಲ ಮಡಿವಾಳ (50ವ) ರವರು ಮಾ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಭಾಗೀರಥಿ, ಪುತ್ರ ಸಬಿತ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!