April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕಗೊಳಿಸಿದ್ದಾರೆ.

ಇವರು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!