24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

ಬೆಳ್ತಂಗಡಿ: ಇಲ್ಲಿನ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು.


ಬೆಳ್ತಂಗಡಿ ಜುಮಾ ಮಸೀದಿ ಖತೀಬ್ ಹನೀಫ್ ಫೈಝಿ ಪ್ರಾರ್ಥನೆ ನೆರವೇರಿಸಿದರು.


ಇದೇ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು, ದಾರುಸ್ಸಲಾಂ ದುಅ್’ವಾ ಕಾಲೇಜು ಮ್ಯಾನೇಜರ್ ಸಿರಾಜ್, ಶಿಕ್ಷಕರಾದ ನಾಸೀರ್ ಅನ್ಸಾರಿ, ಶಾಫಿ ಫೈಝಿ ಉಪಸ್ಥಿತರಿದ್ದರು.
ಸಂಸ್ಥೆಯ ಕೋಶಾಧಿಕಾರಿ ರಝಾಕ್ ಡಿ.ಡಿ. ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!