25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

ಬೆಳ್ತಂಗಡಿ:ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆಯು ಮಾ.27 ರಂದು ನಡೆಯಿತು.

ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ ಚುನಾವಣಾ ಕಚೇರಿ ಉದ್ಘಾಟಿಸಿ ಶುಭಕೋರಿದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಎಲ್ಲರ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ವಿಧಾನ‌ಪರಿಷತ್ ಶಾಸಕ ಕೆ‌.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಸತೀಶ್ ಬಂಗೇರ ಕಾಶಿಪಟ್ಣ, ನಾಗೇಶ್ ಗೌಡ, ತಾಲೂಕು ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಪ್ರಮುಖರಾದ ಪೀತಾಂಬರ ಹೆರಾಜೆ, ಸುಭಾಶ್ಚಂದ್ರ ರೈ, ಪ್ರವೀಣ್ ಫೆರ್ನಾಂಡೀಸ್, ಲೋಕೇಶ್ವರಿ ವಿನಯಚಂದ್ರ, ಆಶ್ರಫ್ ನೆರಿಯ, ವಿನ್ಸೆಂಟ್ ಮಡಂತ್ಯಾರು, ಬೊಮ್ಮಣ್ಣ ಗೌಡ, ಇಸ್ಮಾಯಿಲ್ ಕೆ ಪೆರಿಂಜೆ, ಜಯವಿಕ್ರಮ್ ಕಲ್ಲಾಪು, ಸತೀಶ್ ಹೆಗ್ಡೆ ವೇಣೂರು, ದಯಾನಂದ ಬೆಳಾಲು, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಬೆಳ್ತಂಗಡಿ, ರಾಜಶ್ರೀ ರಮನ್, ಅಬ್ಬೊನು ಮದ್ದಡ್ಕ, ಯೋಗೀಶ್ ಕುಮಾರ್ ನಡಕ್ಕರ, ಉಷಾ ಶರತ್, ವಂದನಾ ಭಂಡಾರಿ, ಬೇಬಿ ಸುವರ್ಣ,ನಮಿತಾ, ಶೇಖರ್ ಕುಕ್ಕೇಡಿ, ಪುನೀತ್ ಮಡಂತ್ಯಾರ್, ಪದ್ಮನಾಭ ಸಾಲಿಯಾನ್ ಮಾಲಾಡಿ, ಮಧುರ ರಾಘವ, ಮನೋಹರ್ ಇಳಂತಿಲ, ರಮೇಶ್ ಪಡ್ಡಾಯಿಮಜಲು, ಯೂತ್ ಕಾಂಗ್ರೇಸ್ ಅಧ್ಯಕ್ಷ ಹಾಗೂ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya
error: Content is protected !!