25.8 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಬೆಳ್ತಂಗಡಿ: ಇಲ್ಲಿನ ಹೋಲಿ ರಿಡೀಮರ್ ಚರ್ಚ್’ಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.


ಚರ್ಚ್ ಧರ್ಮಗುರು ಫಾ. ವಾಲ್ಟರ್ ಡಿಮೆಲ್ಲೋ ಅವರು ಪ್ರಾರ್ಥನೆ ಸಲ್ಲಿಸಿದರು.
ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯಗುರು ಫಾ. ಕ್ಲಿಫರ್ಡ್ ಪಿಂಟೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya
error: Content is protected !!