23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆಯಾಗಿದ್ದಾರೆ.
ನೆರಿಯಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಗಿ ಹಾಲಿ ಸದಸ್ಯರಾಗಿ ನೆರಿಯಾ ಗ್ರಾಹಕರ ಸಹಕಾರಿ ಸಂಘ (ನಿ )ಇದರ ನಿರ್ದೇಶಕರಾಗಿ
ಬ್ಲಾಕ್ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಯಾಗಿ,. ಬ್ಲಾಕ್ ಕಾಂಗ್ರೆಸ್ ನ. ಪ್ರಧಾನ ಕಾರ್ಯದರ್ಯಾಗಿ. ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ಗ್ರಾಮೀಣ ದ ಅಧ್ಯಕ್ಷರಾಗಿ ಕಾರ್ಯನಿವ೯ಹಿಸಿದ್ದಾರೆ.

Related posts

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya
error: Content is protected !!