April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

ಬಂದಾರು :ಬಂದಾರು ಗ್ರಾಮದ ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರು ಎಂಬಲ್ಲಿ ಮಾ 27 ರಂದು ಮುಂಜಾನೆ ಒಂಟಿ ಸಲಗ ದಾಳಿ ಮಾಡಿದೆ.

ನಿನ್ನೆ ಸಂಜೆ ಹತ್ತಿರದ ನೇತ್ರಾವತಿ ನದಿಯ ಬಿಬಿಮಜಲ್ ಪ್ರದೇಶದಲ್ಲಿ ಘೀಳಿಡುವ ಶಬ್ದ ಕೇಳಿಬಂದ್ದಿದು ಇಂದು ಮುಂಜಾನೆ ಮೋನಪ್ಪ ಗೌಡ ನೆಲ್ಲಿಗೇರು ಇವರ ಗದ್ದೆಯಲ್ಲಿ ಭತ್ತದ ಕೃಷಿಯನ್ನು ಹಾನಿ ಮಾಡಿದ್ದೂ ಹತ್ತಿರದ ರಾಮಣ್ಣ ನೆಲ್ಲಿಗೇರು ಇವರ ಕೃಷಿ ಪಂಪ್ ಹಾಗೂ ಕೇಬಲ್ ಗೆ ಹಾನಿ ಮಾಡಿದ್ದೂ ಅಪಾರ ನಷ್ಟ ಉಂಟಾಗಿದ್ದು ಬೆಳಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿರುತ್ತಾರೆ.

Related posts

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya
error: Content is protected !!