24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರೋಳು ನಿವಾಸಿ ಮಥಾಯಿ ಪಣಕಾಟು ಪರಂಬಿಲ್ ( 74)ಅಲ್ಪಕಾಲದ ಅಸೌಖ್ಯದ ಬಳಿಕ ಸ್ವ ಗೃಹದಲ್ಲಿ ಗುರುವಾರ ನಿಧನರಾದರು.

ಕೃಷಿಕರಾಗಿದ್ದ ಇವರು ಊರಿನ ಜನರೊಂದಿಗೆ ಅತ್ಯುತ್ತಮವಾದ ಸ್ನೇಹ ಬಾಂಧವ್ಯ ಹೊಂದಿದ್ದರು. ಮೃತರು ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!