April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

ಉಜಿರೆ: ಇಲ್ಲಿನ ಮಾಚಾರು ಕೋರ್ಯಾರು ನಿವಾಸಿ ಜಯಗೌಡ(78 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಮಾ.27ರಂದು ಸ್ವಗೃಹ ಮಾಚಾರಿನಲ್ಲಿ ನಿಧನ ಹೊಂದಿದರು.

ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ,ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು.

ಮೃತರು ಮಕ್ಕಳಾದ ಸುಳ್ಯ ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ಶಿಕ್ಷಕ ದಿನೇಶ್ ಮಾಚಾರ್,ಪ್ರಗತಿ ಯುವಕ ಮಂಡಲ(ರಿ) ಮಾಚಾರು ಇದರ ಅಧ್ಯಕ್ಷ ಸೋಮಶೇಖರ್ ಕೆ ಸೇರಿದಂತೆ ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya
error: Content is protected !!