ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ by Suddi UdayaMarch 28, 2024March 28, 2024 Share0 ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರೋಳು ನಿವಾಸಿ ಮಥಾಯಿ ಪಣಕಾಟು ಪರಂಬಿಲ್ ( 74)ಅಲ್ಪಕಾಲದ ಅಸೌಖ್ಯದ ಬಳಿಕ ಸ್ವ ಗೃಹದಲ್ಲಿ ಗುರುವಾರ ನಿಧನರಾದರು. ಕೃಷಿಕರಾಗಿದ್ದ ಇವರು ಊರಿನ ಜನರೊಂದಿಗೆ ಅತ್ಯುತ್ತಮವಾದ ಸ್ನೇಹ ಬಾಂಧವ್ಯ ಹೊಂದಿದ್ದರು. ಮೃತರು ಪತ್ನಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp