April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿಯಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್, ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಮಾ 25 ರಂದು ಬೆಳ್ಳಗೆ ದನವನ್ನು ಕಟ್ಟಿ ಹಾಕಿದ್ದು ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಶಿವಪ್ರಸಾದ್ ಮತ್ತು ಮನೆಯವರು ಹುಡುಕಾಡಿದ್ದು ಇದುವರೆಗೆ ದನವು ಎಲ್ಲೂ ಪತ್ತೆಯಾಗದೇ ಇರುವುದಾಗಿದೆ. ಕಳವಾದ ದನದ ಅಂದಾಜು ಮೌಲ್ಯ ರೂ 20,000/- ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 21/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!