ಅಳದಂಗಡಿ: ಇಲ್ಲಿಯ ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯ ವತಿಯಿಂದ ಬರಾಯ ಭಜನಾ ಕಮ್ಮಟ ಉತ್ಸವವು ಮಾ.30 ರಂದು ಗೋಪಾಲಕೃಷ್ಣ ದೇವಸ್ಥಾನದ ರಥಬೀದಿಯಲ್ಲಿ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಆಯ್ದ ವಿವಿಧ ಭಜನಾ ಮಂಡಳಿಗಳ ಭಜಕರಿಂದ ಏಕಕಾಲದಲ್ಲಿ ನೃತ್ಯ ಭಜನಾ ಕಮ್ಮಟೋತ್ಸವ ನಡೆಯಲಿದೆ.