September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾ.29ರಂದು ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾಗಿದೆ. ಲಾಯಿಲ ನಿವಾಸಿ ಚಾಲಕ ಪ್ರೈಸ್ ಮ್ಯಾಥ್ಯೂ (32) ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!