25.7 C
ಪುತ್ತೂರು, ಬೆಳ್ತಂಗಡಿ
May 17, 2025
ಬೆಳ್ತಂಗಡಿವರದಿ

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

ಬೆಳ್ತಂಗಡಿ : ಜೆಸಿಐ ಭಾರತದ ರಾಷ್ಟೀಯ ಉಪಾಧ್ಯಕ್ಷರ ಭೇಟಿ ಮಾ. 24ರಂದು ವಲಯ 15ರ ಜೆಸಿಐ ಕಾಪು ಘಟಕದ ಆತಿಥ್ಯದಲ್ಲಿ ನಡೆಯಿತು.

ಜೆಸಿಐ ಬೆಳ್ತಂಗಡಿ ಘಟಕವು ನಡೆಸುತ್ತಿರುವ ವ್ಯಕ್ತಿತ್ವ ವಿಕಾಸನ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಗುರುತಿಸಿ ಹಾಗೂ ಜೆಸಿಐ ಭಾರತದ ಬೆಳವಣಿಗೆ ಹಾಗೂ ಅಭಿವೃದ್ಧಿ ವಿಭಾಗಕ್ಕೆ ನೀಡುತ್ತಿರುವ ಕೊಡುಗೆಯನ್ನು ಗಮನಿಸಿಕೊಂಡು ರಾಷ್ಟ್ರೀಯ ಉಪಾಧ್ಯಕ್ಷರಾದ ಜೆಸಿ ಹರ್ಷವರ್ಧನ್ ರೆಡ್ಡಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಇವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಅಡ್ವೋಕೇಟ್ ಗಿರೀಶ್ ಎಸ್ ಪಿ, ಉಪಾಧ್ಯಕ್ಷರಾದ ಶಂಕರ್ ರಾವ್, ಬೆಳ್ತಂಗಡಿ ಘಟಕದ ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಉಪಾಧ್ಯಕ್ಷರಾದ ಶೈಲೇಶ್ ಉಪಸ್ಥಿತರಿದ್ದರು.

Related posts

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!