September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಪುಂಜಾಲಕಟ್ಟೆ: ಇಲ್ಲಿಯ ಉಳ್ತೂರು ಸಮೀಪ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.29 ರಂದು ನಡೆದಿದೆ.

ಪಿಲಾತಬೆಟ್ಟು ಗ್ರಾಮದ ನೈನಾಡು ತಿಮರಡ್ಡ ಮನೆಯ ನಿವಾಸಿ ಅಶೋಕ್ ಪೂಜಾರಿ(45ವ) ಮೃತಪಟ್ಟ ವ್ಯಕ್ತಿ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ .

Related posts

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

Suddi Udaya
error: Content is protected !!