30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಕೊಕ್ಕಡ : ದಲಿತರನ್ನು ಅತ್ಯಂತ ನಿಕೃಷ್ಟವಾಗಿ, ಅತ್ಯಂತ ಕೆಟ್ಟ ಶಬ್ದಗಳಿಂದ ಮತ್ತು ಸಮಾನತೆಯ ದಲಿತರ ಅಸ್ಮಿತೆಯ ಪ್ರತೀಕವಾದ ಗೌರವ ನೀಡುವಂತ ನೀಲಿ ಬಣ್ಣದ ಶಾಲ್ ನ್ನು ತನ್ನ ಕೊಳಕು ಮನಸ್ಥಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣ ಮಾಡಿದ ಪ್ರವೀಣ್ ಮದ್ದಡ್ಕ. ಎಂಬ ವ್ಯಕ್ತಿಯ ಮೇಲೆ ಕೇಸ್ ದಾಖಲಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಕ್ಕಡ ಹೋಬಳಿ ಶಾಖೆಯ ಸಂಚಾಲಕರಾದ ಗಣೇಶ್ ಕಣಿಯೂರು ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ನಾರಾಯಣ ಪುದುವೆಟ್ಟು ,ತಾಲೂಕು ಖಜಾಂಚಿ ಶ್ರೀಧರ್ ಕಳೆಂಜ , ಬಿ.ಕೆ.ಶೇಖರ್ ಕಣಿಯೂರು, ಜಿಲ್ಲಾ ಸಮಿತಿ ಸದಸ್ಯರಾದ ಸೇಸಪ್ಪ ನೆಕ್ಕಿಲು ,ಸುರೇಶ್ ಪುದುವೆಟ್ಟು ,ರಾಜೇಶ್ ಕಾಯರ್ತಡ್ಕ , ಕೂಸಪ್ಪ ಎನ್ ಉಪ್ಪಿನಂಗಡಿ ಉಪಸ್ಧಿತರಿದ್ದರು.

Related posts

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya
error: Content is protected !!