April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ದ.ಕ ಲೋಕಸಭಾ ಚುನಾವಣೆಗೆ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ, ದಕ್ಷಿಣ ಕನ್ನಡ ಚುನಾವಣಾ ಪ್ರಚಾರ ಉಸ್ತುವಾರಿ ಬಿ.ರಮಾನಾಥ ರೈ ರವರು ನೇಮಕಗೊಳಿಸಿದ್ದಾರೆ.

ಶೇಖರ್ ಕುಕ್ಕೇಡಿರವರು ಜಿ.ಪಂ ಮಾಜಿ ಸದಸ್ಯ, ಕಾಂಗ್ರೇಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya
error: Content is protected !!