September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮೇಲಂತಬೆಟ್ಟು ನಿವಾಸಿ ಸುನಂದ (58) ಎಂಬವರು ಮಾ.25 ರಂದು ಬೆಳಿಗ್ಗೆ ತನ್ನ ಸುಮಾರು 3 ವರ್ಷ ಪ್ರಾಯದ ಹಸುವನ್ನು ಮೇಯಲು ಬಿಟ್ಟಿದ್ದು, ಸದ್ರಿ ಹಸುವು ಈವರೆಗೆ ಹಿಂತಿರುಗಿ‌ ಬರಲಿಲ್ಲ.

ಹಸುವನ್ನು ಸುತ್ತಮುತ್ತ ಪರಿಸರದಲ್ಲಿ ಹುಡುಕಿದರೂ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಆದ್ದರಿಂದ ರೂ 10,000/-ಮೌಲ್ಯದ ಸದ್ರಿ ಹಸುವನ್ನು ಯಾರೋ ಕಳವು ಮಾಡಿರುವ ಸಾಧ್ಯತೆ ಇರುವುದಾಗಿ, ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 42/2024 ಕಲಂ: 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya
error: Content is protected !!