ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಗರ್ಡಾಡಿ: ಇಲ್ಲಿಯ ಕುಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ. 29 ರಂದು ನಡೆದಿದೆ.

ವೇಣೂರಿನಿಂದ ಗುರುವಾಯನಕೆರೆಗೆ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಧರೆಗೆ ಉರುಳಿದೆ. ಲೈನ್ ಚಾರ್ಜ್ ಇದ್ದ ಕಾರಣ ತಕ್ಷಣವೇ ಸ್ಥಳೀಯರು ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿ ಅನಾಹುತ ತಪ್ಪಿಸಿದ್ದಾರೆ.

ಕಾರು ಮಡಂತ್ಯಾರು ಮೂಲದ್ದು ಎಂದು ತಿಳಿದು ಬಂದಿದ್ದು, ದೇವಸ್ಥಾನದಿಂದ ಮರಳಿ ಬರುವಾಗ ಈ ಘಟನೆ ನಡೆದಿದ್ದು ಸದ್ಯ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಆ. 1: ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya
error: Content is protected !!