38.6 C
ಪುತ್ತೂರು, ಬೆಳ್ತಂಗಡಿ
April 1, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಮಾ.28 ರಂದು ಹಸ್ತಾಂತರ ಮಾಡಿದ್ದು, ಮಾ.29 ರಂದು ಶುಕ್ರವಾರ ಬೆಳಗ್ಗೆ ಮನೆಗೆ ತಲುಪಿದೆ.

ಮೂವರ ಮೃತದೇಹ ಮಾ.29 ರಂದು ಬೆಳಗ್ಗೆ ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದೆ.

Related posts

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya
error: Content is protected !!