38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಇಂದು ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಲಾಯಿಸುತಿದ್ದ  ಬೆಳ್ತಂಗಡಿ ‌ಹಾಗೂ ಉಜಿರೆಯಲ್ಲಿರುವ  ರಬ್ಬರ್ ಇಂಡಿಯ  ಅಂಗಡಿಯ ಮಾಲಕ ವಿ.ವಿ ಮ್ಯಾಥ್ಯೂ ಅವರ ಮಗ ಪ್ರೈಸ್ ಮ್ಯಾಥ್ಯೂ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದರು.

ಸಾವನ್ನಪ್ಪಿದ್ದ ಪ್ರೈಸ್  ಮ್ಯಾಥ್ಯೂ ಅವರ ಲಾಯಿಲದಲ್ಲಿರುವ ಮಾರ್ನಿಂಗ್ ಸ್ಟಾರ್  ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಭೇಟಿ ನೀಡಿ, ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು .‌ಈ ವೇಳೆ ವಿ.ಸಿ. ಸೆಬಾಸ್ಟಿಯನ್,ವಿಜಯ ಸ್ವಿಕೇರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!