September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

ಬೆಳ್ತಂಗಡಿ: ಮಂಗಳೂರು ಪುರಭವನದಲ್ಲಿ ನಡೆದ 26 ನೆಯ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯಂ. ಪಿ. ಶ್ರೀನಾಥ್, ಸಮ್ಮೇಳನಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಹೆಗಡೆ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಇನ್ನಿತರ ಮಹನೀಯರ ಉಪಸ್ಥಿತಿಯಲ್ಲಿ , ಬೆಳ್ತಂಗಡಿ ತಾಲೂಕು ಅರಸಿನಮಕ್ಕಿಯ ಶ್ರೀಮತಿ ರೇಣುಕಾ ಸುಧೀರ್ ಇವರ ಲೇಖನಗಳ ಸಂಕಲನ “ಮರುಗದಿರು ಮನವೇ” ಎಂಬ ಕೃತಿ ಲೋಕಾರ್ಪಣೆಗೊಂಡಿತು.

Related posts

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ಬೆಳ್ತಂಗಡಿ: ಪಂಚಾಯತ್ ಸದಸ್ಯರ ಪೂರ್ವಭಾವಿ ಸಭೆ: ಮಹಾತ್ಮಾ ಗಾಂಧಿಯವರ ‘ಗ್ರಾಮ ಸ್ವರಾಜ್ಯ’ ಕನಸು ಸಾಕಾರಗೊಳಿಸಿದ್ದು ‘ಪಂಚಾಯತ್ ರಾಜ್’ ವ್ಯವಸ್ಥೆ: ರಕ್ಷಿತ್ ಶಿವರಾಂ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!