25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

ಕೊಕ್ರಾಡಿ: ಶ್ರೀ ದೈವ ಕೊಡಮಣಿತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಜಗದೀಶ್ ಕೊಯಿಲ, ನವೀನ್ ಮಂಜಿಲ, ರಾಕೇಶ್ ಶೆಟ್ಟಿ, ಮಧುಸೂಧನ್, ದಿನೇಶ್ ಶೆಟ್ಟಿಗಾರ್ , ಅಶೋಕ್ ಪೂಜಾರ್, ದಾಮೋದರ ಪೂಜಾರಿ , ರಾಜೇಶ್, ಶಶಿಧರ್ ಸಾಲಿಯಾನ್, ಷರೀಫ್, ಜಗದೀಶ್ ಡಿ.ಕೆ , ಸುರೇಶ ಡಿ.ಕೆ, ಕರುಣಾಕರ್ ಸಾಲಿಯಾನ್, ದಯಾಕರ ಸಾಲಿಯಾನ್, ಸುಧಾಕರ್ ಸಾಲಿಯಾನ್, ರಂಗರಾಜ್ ಮತ್ತಿತರು ಉಪಸ್ಥಿತರಿದ್ದರು.

Related posts

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!