25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

ಕೊಕ್ರಾಡಿ: ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಹೇರ್ದಂಡಿ ಬಾಕ್ಯಾರು ಕೊಕ್ರಾಡಿ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ವತಿಯಿಂದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಜಯಂತ್ ಕೋಟ್ಯಾನ್, ರತ್ನಾಕರ ಬುಣ್ಣನ್, ಅಜಿತ್ ಕುಮಾರ್ ಜೈನ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya
error: Content is protected !!