April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

ಗುಂಡೂರಿ : ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಶ್ರೀ ಸತ್ಯ ನಾರಾಯಣ ಭಜನಾ ಮಂದಿರ ಗುಂಡೂರಿ ತುಂಬೇದಲೆಕ್ಕಿ ನೂತನವಾಗಿ ನಿರ್ಮಿಸಲಾಗಿರುವ ಶಿಲಾಮಯ ಶ್ರೀ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಯವರು ಮಂಜೂರು ಮಾಡಿದ ರೂಪಾಯಿ ಎರಡು ಲಕ್ಷ ದೇಣಿಗೆಯನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಶಾಂತಿ ರಾಜ್ , ಅಧ್ಯಕ್ಷ ಪಿ ರಮೇಶ್ ಪೂಜಾರಿ, ಕೋಶಾಧಿಕಾರಿ ರಾಜು ಪೂಜಾರಿ, ಕಾರ್ಯದರ್ಶಿ ಸತೀಶ್ ಕುಲಾಲ್, ವಲಯ ಮೇಲ್ವಿಚಾರಕ ರಾದ ಶ್ರೀಮತಿ ವೀಣಾ, ಸೇವಾ ಪ್ರತಿನಿಧಿ ಹರೀಶ್ ಒಕ್ಕೂಟದ ಅಧ್ಯಕ್ಷ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya
error: Content is protected !!