April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

ಬಂದಾರು :ಬಂದಾರು ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಪೆಲತ್ತಿಮಾರು- ಬಂದಾರು, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂದಾರು ಒಕ್ಕೂಟ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬಂದಾರು, ಜನಜಾಗೃತಿ ಗ್ರಾಮ ಸಮಿತಿ ಬಂದಾರು ಇವುಗಳ ಸಹಕಾರದೊಂದಿಗೆ ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವವು ಮಾರ್ಚ್ 30 ರಂದು ಶ್ರೀ ಕ್ಷೇತ್ರದಲ್ಲಿ ಜರುಗಿತು .

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಭೇಟಿ ನೀಡಿ ಶ್ರೀ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಸಮಿತಿಯ ಪ್ರಮುಖರು, ಹಿರಿಯರು, ಗಣ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya
error: Content is protected !!