ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

ವೇಣೂರು : ವೇಣೂರು ಠಾಣಾ ವ್ಯಾಪ್ತಿಯ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4 ದನಗಳನ್ನು ರಕ್ಷಣೆ ಮಾಡಲಾಗಿದೆ. ಇತ್ತೀಚೆಗೆ ತಾಲೂಕಿನ ಅಲ್ಲಲ್ಲಿ ಅಕ್ರಮ ಕಸಾಯಿಖಾನೆಗಳು ತಲೆಯೆತ್ತುತ್ತಿದ್ದು , ಗೋವುಗಳನ್ನು ಕದ್ದು ಸಾಗಾಟ ಮಾಡುವ ದಂಧೆ ರಾಜಾರೋಷವಾಗಿ ನಡೆಯುತ್ತಿದೆ ಇದರ ಬಗ್ಗೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಬ್ಯಾಂಕ್ ನಿಂದ ಸಾಲ ಪಡೆದು ಹೈನುಗಾರಿಕೆ ಮಾಡಿಕೊಂಡು ದಿನಗಳನ್ನು ಕಳೆದು ಕೊಂಡಿರುವ ಹೈನುಗಾರರು ಒತ್ತಾಯಿಸಿದ್ದಾರೆ.

Related posts

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!