September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

ಭಾರತೀಯ ಜನತಾ ಪಾರ್ಟಿಯ ಕುಕ್ಕೇಡಿ ಶಕ್ತಿಕೇಂದ್ರದ ಬೂತ್ ಸಂಖ್ಯೆ 128 ರಲ್ಲಿ ಅಧ್ಯಕ್ಷರಾಗಿ ಚಂದ್ರೇಶ್ ಕುಲಾಲ್, ಕಾರ್ಯದರ್ಶಿಯಾಗಿ ಶಿವರಾಮ್ ಶೆಟ್ಟಿ ಆಯ್ಕೆಯಾಧರು.

ಕುಕ್ಕೇಡಿ ಬೂತ್ ಸಂಖ್ಯೆ 129 ರಲ್ಲಿ ಅಧ್ಯಕ್ಷರಾಗಿ ಆನಂದ ಟೈಲರ್, ಕಾರ್ಯದರ್ಶಿಯಾಗಿ ಸಂದೇಶ್ ಬೋರ್ಡೆಲ್ ಆಯ್ಕೆಮಾಡಲಾಯಿತು.

ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸತೀಶ್ ಕೆರಿಯರ್ ಆಯ್ಕೆಯಾದರು.

ಪ್ರಭಾರಿ ಉದಯ ಹೆಗ್ಡೆ, ನಾರಾವಿ ಕುಕ್ಕೇಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಜನಾರ್ಧನ್, ಸದಸ್ಯರುಗಳಾದ ಕೆ ಗೋಪಾಲ್ ಶೆಟ್ಟಿ, ಕುಸುಮಾವತಿ, ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!