April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

ದ.ಕ. ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರವರು ಸಿದ್ದಕಟ್ಟೆ ಸಮೀಪದ ಪೂಂಜಾ ಶ್ರೀ ಪಂಚದುರ್ಗ ಪರಮೇಶ್ವರಿ ವಾರ್ಷಿಕ ಜಾತ್ರಾ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ ಕೊಲ್ಯ, ರಾಕೇಶ್ ಶೆಟ್ಟಿ, ಜಯಕರ ಶೆಟ್ಟಿ, ಮಧುಸೂದನ್ ಸಾಲಿಯಾನ್, ಸುಧೀಂದ್ರ ಕಲಾಯಿ, ಅಶೋಕ್ ಪೂಜಾರಿ, ಅಶೋಕ್ ಆಚಾರ್ಯ, ರಾಜೇಶ್, ಸುದರ್ಶನ್ ಮಂಜಿಲ, ಸುದರ್ಶನ್ ಹಕ್ಕೇರಿ, ದಾಮೋದರ ಪೂಜಾರಿ, ದಿನೇಶ್ ಶೆಟ್ಟಿಗಾರ್, ಹರೀಶ್ ಮಂಜಿಲ, ಆರೀಫ್, ರಮೇಶ್ ಮಂಜಿಲ, ಲೋಕೇಶ್ ಕಂಬಳದೋಡಿ, ಅರುಣ್ ಮಂಜಿಲ, ಸುದರ್ಶನ್, ನವೀನ್ ಮಂಜಿಲ, ಒಬ್ಬಯ್ಯ ಹೊಕ್ಕಾಡಿಗೋಳಿ ಮತ್ತಿತರು ಉಪಸ್ಥಿತರಿದ್ದರು.

Related posts

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ