23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸದಸ್ಯರಾದ ಕಿನ್ನಿ ಗೌಡ ಯಾನೆ ವೀರಪ್ಪ ಗೌಡ, ಚಾರ್ಮಾಡಿ ಇವರ ಹೊಗೆ ಮನೆಯು ಮಾ.16 ರಂದು ಸುಟ್ಟು ಹೋಗಿದ್ದು, ಸಂಘದ ಆಡಳಿತ ಮಂಡಳಿ ನಿರ್ಣಯದಂತೆ ರೂ.10000/- ಪರಿಹಾರದ ಚೆಕ್ಕನ್ನು ಸಂಘದ ವತಿಯಿಂದ ಮಾ. 30 ರಂದು ಸಂಘದ ಉಪಾಧ್ಯಕ್ಷರಾದ ಅನಂತ ಭಟ್ ಎಂ. ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಇವರು ಅವರ ಮನೆಗೆ ತೆರಳಿ ಹಸ್ತಾಂತರಿಸಿದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya
error: Content is protected !!