24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಮುಹೂರ್ತವನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿರಾಜ್ ಕೆಲ್ಲ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಿತ್ಯಾನಂದ ಎನ್ ನಾವರ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ,ಕಾರ್ಯದರ್ಶಿ ವಿಜಯ್ ಕುಮಾರ್ ಜೈನ್,ಆರ್ಚಕ ನಾರಾಯಣ ರಾವ್,ಆರ್ಥಿಕ ಸಮಿತಿ ಸಂಚಾಲಕ ಸದಾನಂದ ಎಂ ನಾವರ,ಉಗ್ರಾಣ ಸಮಿತಿ ಸಂಚಾಲಕ ಬೇಬಿ ಪೂಜಾರಿ ಪುಣ್ಕೆತ್ಯಾರು,ರತ್ನಾಕರ ಹಿರಂತೊಟ್ಟು,ರಾಜು ಪೂಜಾರಿ,ಶಶಿಧರ ಮುದ್ರಾಜೆ,ಪ್ರಮೋದ್ ದೇವಾಡಿಗ,ಭಾರತಿ ಸಂತೋಷ್ ಕುಮಾರ್ ಹಾಗೂ ಜಿರ್ಣೋದ್ದೊರ, ಬ್ರಹ್ಮಕಲಶೋತ್ಸವ, ವ್ಯವಸ್ಥಾಪನಾ ಸಮಿತಿ ಸದಸ್ಯರು,ಮತ್ತಿತರರು ಉಪಸ್ಥಿತರಿದ್ದರು.

Related posts

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!