24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ಯಾರೋ ದುರುಳರು ವಿಷವಿಕ್ಕಿದ ಪರಿಣಾಮ 10ಕ್ಕಿಂತ ಅಧಿಕ ಸಾಕು ನಾಯಿ ಹಾಗೂ ಬೀದಿ ನಾಯಿಗಳು ಸಾವನ್ನಪ್ಪಿ ವೆ.

ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ.ಇದನ್ನು ತಿಂದಿರುವ ನಾಯಿಗಳು ಸತ್ತು ಬಿದ್ದಿವೆ.ತಡರಾತ್ರಿ ಈಸ್ಟರ್ ಹಬ್ಬದಿಂದ ತೆರಳುತ್ತಿದ್ದ ಮಂದಿ ಇದನ್ನು ಗಮನಿಸಿ ತಕ್ಷಣ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದರು.

ಪರಿಶೀಲನೆ ನಡೆಸಿದಾಗ ಕೆಲವು ಮನೆಗಳ ಅಂಗಳದಲ್ಲೂ ನಾಯಿಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ.ಸಾವನ್ನಪ್ಪಿದ ನಾಯಿ ಗಳನ್ನು ಪಂಚಾಯಿತಿ ವತಿಯಿಂದ ದಫನ ಮಾಡಲಾಯಿತು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya
error: Content is protected !!