27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

ಗೊಳಿತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಮಾ.30ರ ರಾತ್ರಿ ಸಂಭವಿಸಿದೆ.

ಗಾಯಗೊಂಡವರನ್ನು ಕೊಕ್ಕಡದ ರಜನೀಶ್ , ಗಗನ್ ಹಾಗೂ ಗೊಳಿತೊಟ್ಟು ನ ವಿನಯ್ ಎಂದು ಗುರುತಿಸಲಾಗಿದೆ.

ವಿನಯ್ ಎಂಬವರು ಸಣ್ಣಂಪಾಡಿಯಿಂದ ಗೊಳಿತೊಟ್ಟು ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಕೊಕ್ಕಡದಿಂದ ಉಪ್ಪಿನಂಗಡಿಯಲ್ಲಿ ನಡೆಯುತ್ತಿದ್ದ ಕಂಬಳಕ್ಕೆ ಕೊಕ್ಕಡ ರಜನೀಶ್ , ಗಗನ್ ಪ್ರಯಾಣಿಸುತ್ತಿದ್ದ ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದೆ. ಗಾಯಗೊಂಡ ಮೂವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Related posts

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya
error: Content is protected !!