ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಳದ ಸಮೀಪ ಅಂಗಡಿ ಎದುರುಗಡೆ ಮಲಗಿದ್ದ ಎರಡು ದನಗಳನ್ನು ಅಟ್ಟಾಡಿಸಿ ಒಂದು ದನವನ್ನು ಅಪಹರಿಸಿದ ಘಟನೆ ಮಾ.25ರಂದು ತಡರಾತ್ರಿ ನಡೆದಿದೆ. ದನ ತುಂಬು ಗರ್ಭಿಣಿಯಾಗಿದ್ದು ಕಳವು ಮಾಡಿದ ದೃಶ್ಯ...
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ರೈತಮೋರ್ಚಾದ ಸಭೆ ಮಾ.26ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು ಅಧ್ಯಕ್ಷತೆ ವಹಿಸಿದ್ದರು.ತಾಲೂಕಿನಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದಾಗಿ ರೈತರಿಗೆ...
ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾ.25 ರಂದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು .ಮತ್ತೊಬ್ಬ ಗಂಭೀರ ಗಾಯಗೊಂಡಿದ್ದ ಸಹಸವಾರ ಕೂಡ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಾನೆ....
ಬೆಳ್ತಂಗಡಿ: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿಯ ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾಗಿ ಬಿ.ಪದ್ಮನಾಭ ಸಾಲ್ಯಾನ್ ರವರನ್ನು ಕರ್ನಾಟಕ ಸರಕಾರ ನೇಮಕಗೊಳಿಸಿ ಆದೇಶಿಸಿದೆ. ಮಡಂತ್ಯಾರು...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ನಾಲ್ಕು ದಿನ ನಡೆಯಲಿರುವ ಬೇಸಿಗೆ ಶಿಬಿರಕ್ಕೆ ದೀಪ ಪ್ರಜ್ವಲನೆಯೊಂದಿಗೆ ಮಾ. 25ರಂದು ಚಾಲನೆ ನೀಡಲಾಯಿತು.ಕ್ರಾಫ್ಟ್, ಕರಕುಶಲ ವಸ್ತುಗಳ ತಯಾರಿಕೆ, ಅಭಿನಯ ಗೀತೆ ,ನೃತ್ಯ...
ಪತ್ರಿಕಾಗೋಷ್ಠಿಬೆಳ್ತಂಗಡಿ: ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಡಂಗಡಿ, ಓಡಿಲ್ನಾಳ, ಕುವೆಟ್ಟು, ಸೋಣ0ದೂರು ಗ್ರಾಮಗಳ ಭಕ್ತರ ಸಹಕಾರದಿಂದ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮತ್ತು ಜಾತ್ರೋತ್ಸವವುಏಪ್ರಿಲ್ 8ರಿಂದ 17ರವರೆಗೆ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ...
ಕೊಕ್ಕಡ : ಇಲ್ಲಿಯ ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವವು ಮಾ.25 ರಂದು ಜರುಗಿತು. ಮಾ.24 ರಂದು ರಾತ್ರಿ ಶ್ರೀ ಗ್ರಾಮ ದೈವಗಳ ಭಂಡಾರ ತೆಗೆದು ನಂತರ ಮಾ.25ರಂದು...
ಬೆಳ್ತಂಗಡಿ : ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17 ರಂದು ದುಬೈಯಲ್ಲಿ ನಡೆದ ದಾರುನ್ನೂರು ಇಫ್ತಾರ್ ಕೂಟವನ್ನು ಉದ್ಘಾಟಿಸಿ...
ವೇಣೂರು: ವೇಣೂರು ನಿವಾಸಿ ಖ್ಯಾತ ಕಾನೂನು ತಜ್ಞರು, ಹಿರಿಯ ನಾಗರಿಕರು, ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕರು ರತ್ನ ವರ್ಮ ಮುದ್ಯ (87ವ) ರವರು ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರಿ, ಇಬ್ಬರು ಪುತ್ರರು,...