April 22, 2025

Month : March 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya
ನಡ : ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ನಡ, ಮತದಾರರ ಸಾಕ್ಷರತಾ ಸಂಘ ಹಾಗೂ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಆಯ್ಕೆ

Suddi Udaya
ಶಿಶಿಲ: ಭಾರತೀಯ ಜನತಾ ಪಾರ್ಟಿ ಶಿಶಿಲ ಶಕ್ತಿ ಕೇಂದ್ರದ ಪ್ರಮುಖ್ ರಾಗಿ ಸಂದೀಪ್ ಅಮ್ಮುಡಂಗೆ ಆಯ್ಕೆ.ಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya
ಶಿಶಿಲ : ಬಿಜೆಪಿ ಶಿಶಿಲ ಗ್ರಾಮ ಸಮಿತಿಯ 168ನೇ ಬೂತ್ ನ ಅಧ್ಯಕ್ಷರಾಗಿ ಸುಬ್ರಾಯ ಗೌಡ ಬದ್ರಿಜಾಲು, ಕಾರ್ಯದರ್ಶಿಯಾಗಿ ಲಕ್ಷ್ಮಿಕಾಂತ ಧರ್ಮದಕಳ ಆಯ್ಕೆಯಾಗಿದ್ದಾರೆ.ಬಿಜೆಪಿ 169ನೇ ಬೂತ್ ನ ಅಧ್ಯಕ್ಷರಾಗಿ ರಾಧಾಕೃಷ್ಣ ಗುತ್ತು ಮತ್ತು ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya
ಬೆಳ್ತಂಗಡಿ : ಚಿನ್ನದ ಆಸೆ ತೋರಿಸಿ, ಮೂರು ಮಂದಿಯನ್ನು ತುಮಕೂರಿಗೆ ಕರೆಸಿಕೊಂಡು ಆರೋಪಿಗಳು ಮಾ. 22 ರಂದು ಬೆಳಗಿನ ಜಾವ 12 ಗಂಟೆ ಸುಮಾರಿಗೆ ಚಿನ್ನ ನೀಡುವುದಾಗಿ ತುಮಕೂರು ಸಮೀಪದ ಬೀರನಕಲ್ಲು ಬೆಟ್ಟದ ಸಮೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya
ಉಜಿರೆ : ಎಸ್ ಡಿ ಎಂ ಕಾಲೇಜಿನ 2023-2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಚಾಲನೆಯು ಮಾ.25ರಂದು ಶ್ರೀ ಡಾ.ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು . ಕಾರ್ಯಕ್ರಮವನ್ನು ಮಾಜಿ ರಾಷ್ಟ್ರೀಯ ಕ್ರೀಡಾಪಟು ಯೋಗೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಮಾ. 25 ರಂದು ಪ್ರೋಡಕ್ಟ್ ಲಾಂಚ್ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಬಿ ಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya
ಬೆಂಗಳೂರು: ಸರ್ಕಾರ ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ನೀಡಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ಹೊಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya
ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪ್‌ಚಂದ್ರ ಇವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಮಾರ್ಚ್ ತಿಂಗಳಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಪಿ.ಯಚ್.ಡಿ ಪದವಿ ಪ್ರದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಪುಂಜಾಲಕಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾ.25 ರಂದು ದಕ್ಷಿಣ ಕನ್ನಡ ಜಿಲ್ಲಾ & ಬೆಳ್ತಂಗಡಿ ತಾ. ಸ್ವೀಪ್ ಸಮಿತಿ, ಮಡಂತ್ಯಾರು ಗ್ರಾಮ ಪಂಚಾಯತ್, ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗ, ಮತದಾರ ಸಾಕ್ಷರತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya
ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೈಂಟರ್ ಕೆಲಸ ಮಾಡುತ್ತಿರುವ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹಸಾವರ ಗಂಭೀರ ಗಾಯಗೊಂಡ ಘಟನೆ ಮಾ. 25ರಂದು ಮಧ್ಯಾಹ್ನ ನಡೆದಿದೆ....
error: Content is protected !!