ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ
ಬೆಳ್ತಂಗಡಿ: ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಅವರು ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ಮೂವರು ವ್ಯಕ್ತಿಗಳ ಮನೆಗಳಿಗೆ ಮಾ.25ರಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಅವರು ಮದ್ದಡ್ಕದ ಇಸಾಕ್ ಮನೆಗೆ,...
